ಹುಬ್ಬಳ್ಳಿ- ನಗರದ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಲ್ಲಿ ಬಸ್ ವೊಂದು ಹಾಯ್ದು ಮಹಿಳೆಯೋರ್ವಳು ಭಾನುವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ನಾಗಲಿಂಗ ಸ್ಬಾಮಿ ಮಠದ ರಸ್ತೆ ಜೈನ್ ದೇವಸ್ಥಾನ ಹತ್ತಿರದ ನಿವಾಸಿ ಸುಜಾತ್ ಪಾಟೀಲ್ ಎಂದು ಗುರುತಿಸಲಾಗಿದೆ. ಬಸ್ ಬರುವ ಮಾರ್ಗದಲ್ಲಿ ಮಹಿಳೆ ಇನ್ನೊಂದು ಬಸ್ ಗಾಗಿ ಕಾಯುತಿದ್ದಳು ಎನ್ನಲಾಗಿದೆ. ಮೃತ ಶವವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಗೋಕುಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …