ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಡಿಸಿಪಿ ರಾಮಗೊಂಡ ಬಸರಗಿ ವರ್ಗ

Spread the love

ಹುಬ್ಬಳ್ಳಿ – ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದಲ್ಲಿ ಉಪ ಪೊಲೀಸ್ ಆಯುಕ್ತ ರಾಮಗೊಂಡ ಬಸರಗಿ ಅವರನ್ನು ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷರನ್ನಾಗಿ ವರ್ಗಾವಣೆ ಮಾಡಲಾಗಿದೆ ‌.ರಾಮಗೊಂಡ ಬಸರಗಿ ಅವರ ತೆರವಾದ ಸ್ಥಳಕ್ಕೆ ಇನ್ನು ಯಾರನ್ನು ನೇಮಕ ಮಾಡಿಲ್ಲ. ಆದರೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದಲ್ಲಿ ಉಪ ಪೊಲೀಸ್ ಆಯುಕ್ತರ ಹುದ್ದೆಯಲ್ಲಿ ಸರಿಯಾಗಿ ಅಧಿಕಾರಿಗಳು ನಿಲ್ಲದ ಬಗ್ಗೆ ಸಾಕಷ್ಟು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿದೆ.ಇನ್ನು ಇವರ ಜೊತೆಗೆ 16 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ರಾಜ್ಯ ಪೊಲೀಸ್ ಇಲಾಖೆಯ ಡಿವೈಎಸ್‍ಪಿ ಮತ್ತು ಡಿಸಿಪಿ ವೃಂದದಲ್ಲಿ ಸೇವೆ ಸಲ್ಲಿಸುತ್ತಿದ್ದ 16 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply