ಧಾರವಾಡ;ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ ಚಿರತೆ ಇಬ್ಬರು ಮಹಿಳೆಯರ ಮೇಲೆ ಚಿರತೆ ದಾಳಿ ಮಾಡಲಾಗಿದೆ. ಗೋನವಕೋಪ್ಪ ಹಾಗೂ ಕವಲಗೇರಿ ಗ್ರಾಮದ ಮಹಿಳೆಯರ ಮೇಲೆ ಚಿರತೆ ದಾಳಿಗೆ ಒಳಗಾಗಿದ್ದು,
ಬಸವನ್ನೆವ್ವ ಕುಲಕರ್ಣಿ ಹಾಗೂ ಮಂಜುಳಾ ತೋಟದ ಎಂಬ ಮಹಿಳೆಯರ ಮೇಲೆ ದಾಳಿ ಮಾಡಲಾಗಿದೆ
ಈ ಹಿಂದೆಯೂ ಕಾಣಿಸಿಕೊಂಡಿದ್ದ ಚಿರತೆಚಿರತೆಯನ್ನು ಸೆರೆಹಿಡಿದಿದ್ದ ಅರಣ್ಯ ಇಲಾಖೆ
ಮತ್ತೊಂದು ಚಿರತೆ ದಾಳಿಂದ ಆತಂಕಗೊಂಡ ಗ್ರಾಮಸ್ಥರು ಭಯದಲ್ಲಿದ್ದಾರೆ
ಅರಣ್ಯ ಇಲಾಖೆ ಸ್ಥಳಕ್ಕೆ ದೌಡಾಯಿಸಿದ್ದು,ಯಾಳು ಮಹಿಳೆಯರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕೆತ್ಸೆ ಮಾಡಲಾಗಿದೆ
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …