ಹುಬ್ಬಳ್ಳಿ- ಹುಬ್ಬಳ್ಳಿ ಅಮರಗೋಳದ ಶ್ರೀ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ವ್ಯಾಪ್ತಿಯಲ್ಲಿ ಪ್ರತಿಯೊಂದು ವಿಭಾಗದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಎಪಿಎಂಸಿ ಸದಸ್ಯ ಶಂಕರಣ್ಣ ಬಿಜವಾಡ ಗಂಭೀರ ಆರೋಪ ಮಾಡಿದರು.
ಎಪಿಎಂಸಿ ಆವರಣದಲ್ಲಿ ನಿವೇಶನ ಹಂಚಿಕೆಯಲ್ಲಿ ಬೇಕಾಬಿಟ್ಟಿ ಹಂಚಿಕೆ ಮಾಡಿದ್ದು ಯಾವುದೇ ಯಾವುದೇ ರೀತಿಯ ಕಾನೂನು ನೀತಿ ನಿಯಮ ಅನುಸರಿಸಿಲ್ಲ. ವ್ಯಾಪಾರಕ್ಕೆಂದು ಹಂಚಿಕೆ ಮಾಡಿದ ನಿವೇಶನ ಬೇರೆ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಇದರ ಜೊತೆಗೆ ಬೇಕಾಬಿಟ್ಟಿ ಹಂಚಿಕೆ ಮಾಡಿದ್ದು ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು. ಎಪಿಎಂಸಿ ಸದಸ್ಯ ಚೆನ್ನು ಹೊಸಮನಿ, ಎಪಿಎಂಸಿ ಅಧ್ಯಕ್ಷ ಸುರೇಶ್ ಕಿರೇಸೂರ ಹಾಗೂ ಎಪಿಎಂಸಿ ಪ್ರಧಾನ ಕಾರ್ಯದರ್ಶಿ ಅಲ್ಲಿನ ಸಿಬ್ಬಂದಿ ಬೇಕಾಬಿಟ್ಟಿ ಕಾನೂನು ಉಲ್ಲಂಘನೆ ಮಾಡಿ ನಡೆದುಕೊಳ್ಳುತಿದ್ದಾರೆ ಎಂದರು.
ಎಪಿಎಂಸಿ ನಿವೇಶನ ಹಂಚಿಕೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಲಾಗಿದೆ. ಸರ್ಕಾರದ ಹಾಗೂ ಎಪಿಎಂಸಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದರು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …