Breaking News

ಹಾವೇರಿ ಮೂಲದ ನವೀನ್ ಸಾವು

Spread the love

ಉಕ್ರೇನ್​- ಖಾರ್ಕಿವ್​ ನಗರದ ಮೇಲೆ ಇಂದು ಬೆಳಗ್ಗೆ ರಷ್ಯಾ ಸೇನೆ ನಡೆಸಿರುವ ವೈಮಾನಿಕ ಶೆಲ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮೃತಪಟ್ಟಿರುವ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ಚಳಗೇರಿ ನಿವಾಸಿ ನವೀನ್​ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿ ಖಾರ್ಕಿವ್​ನಲ್ಲಿ ವ್ಯಾಸಂಗ ಮಾಡುತ್ತಿದ್ದನೆಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ತಿಂಡಿ ಮಾಡಲು ಹೊರಗಡೆ ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.


Spread the love

About gcsteam

    Check Also

    ಉಣಕಲ್ ಕ್ರಾಸ್ ರಾಮಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ

    Spread the loveಹುಬ್ಬಳ್ಳಿ- ರಾಮಲಿಂಗೇಶ್ವರ ದೇವಸ್ಥಾನ ಬಿ.ಆರ್.ಟಿ.ಎಸ್. ಯೋಜನೆಯ ಅನ್ವಯ ಸ್ಥಳಾಂತರ ಆಗುವ ವಿಷಯ ಬೇಸರದ ಸಂಗತಿ ಆದರೂ ಸರಕಾರ …

    Leave a Reply