ಧಾರವಾಡ: ಪಿಜಿಯಲ್ಲಿ ವಿದ್ಯಾರ್ಥಿನಿಯೊಬ್ಬಳಿ
ನೇಣು ಹಾಕಿಕ್ಕೊಂಡು ಆತ್ಮಹತ್ಯೆ ಮಾಡಿಕ್ಕೊಂಡ ಘಟನೆ ನಡೆದಿದೆ.
ಡೆತ್ ನೋಟ ಬರೆದಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿನಿಯನ್ನು
ಗೀತಾ, ಹೆಗ್ಗನ್ನವರ, 22 ಎಂದು ಗುರುತಿಸಲಾಗಿದೆ.
ಧಾರವಾಡದ ಸಪ್ತಾಪೂರ ದಲ್ಲಿರುವ ಅಶ್ವಿನಿ ಪಿಜಿ ನಡೆದಿದ್ದು, ಕೆ ಎ ಎಸ್ ಕೋಚಿಂಗ್ ಗೆ ಬಂದಿದ್ದ ವಿದ್ಯಾರ್ಥಿನಿಯಾಗಿದ್ದಾಳೆ
ಕ್ಲಾಸಿಕ್ ಕೋಚಿಂಗ್ ಸೆಂಟರ್ ನಲ್ಲಿ ಕಳೇದ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯಾಗಿದ್ದು
ಬಾಗಲಕೋಟೆ ಜಿಲ್ಲೆಯ ರಬಕವಿ ತಾಲೂಕಿನ ಯರಗಟ್ಟಿ ಗ್ರಾಮದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಒಂದೆ ರೂಮಿನಲ್ಲಿ ಮೂವರು ವಿದ್ಯಾರ್ಥಿನಿಯರು ತಂಗಿದ್ರು
ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ
