ರಾಜ್ಯದ 75 ಭಾಗಗಳಲ್ಲಿ 18 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ 400 ಎಸಿಬಿ ಸಿಬ್ಬಂದಿ ದಾಳಿ,

Spread the love

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪ ಸಂಬಂಧ‌ ಇಂದು ಬೆಳ್ಳಂಬೆಳ್ಳಗೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿದಂತೆ 400ಕ್ಕೂ ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿಯಿಂದ 75 ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಎಸಿಬಿ ದಾಳಿ ಸುದ್ದಿಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿಸಾರಿಗೆ ಇಲಾಖೆಯ ಹೆಚ್ಚುವರಿ ಪೊಲೀಸ್ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಯ ಕಾರ್ಯನಿರ್ವಹಿಸುತ್ತಿರುವ 18 ಮಂದಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಎಸಿಬಿ ದಾಳಿ ಸುದ್ದಿಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿದಾಳಿಗೆ ಒಳಗಾದ ಅಧಿಕಾರಿಗಳ ವಿವರ..

ಜ್ಞಾನೇಂದ್ರ ಕುಮಾರ್, ಹೆಚ್ಚುವರಿ ಆಯುಕ್ತರು, ರಸ್ತೆ ಹಾಗೂ ಸಾರಿಗೆ‌ ಸುರಕ್ಷತೆ, ಬೆಂಗಳೂರುರಾಕೇಶ್ ಕುಮಾರ್, ಬಿಡಿಎ, ನಗರ ಯೋಜನೆರಮೇಶದ ಕಣಕಟ್ಟೆ, ಆರ್ ಎಫ್ಐ, ಅರಣ್ಯ ಇಲಾಖೆ, ಯಾದಗಿರಿಬಸವರಾಜ ಶೇಖರ್ ರೆಡ್ಡಿ ಪಾಟೀಲ್, ಎಕ್ಸಿಕ್ಯೂಟಿವ್ ಇಂಜಿನಿಯರ್, ಕೌಜಲಗಿ ವಿಭಾಗ, ಗೋಕಾಕ್ಬಸವ ಕುಮಾರ್ ಎಸ್. ಅಣ್ಣಿಗೇರಿ, ಶಿರಸ್ತೇದಾರ್ ಜಿಲ್ಲಾಧಿಕಾರಿ ಕಚೇರಿ, ಗದಗ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಎಸಿಬಿ ದಾಳಿ ಸುದ್ದಿಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿಗೋಪಿನಾಥ್ ಎನ್.ಮಲಗ, ಯೋಜನಾ ವ್ಯವಸ್ಥಾಪಕ, ನಿರ್ಮಿತಿ ಕೇಂದ್ರ, ವಿಜಯಪುರಬಿ.ಕೆ.ಶಿವಕುಮಾರ್, ಹೆಚ್ಚುವರಿ ನಿರ್ದೇಶಕ, ಕೈಗಾರಿಕೆ ಮತ್ತು ವಾಣಿಜ್ಯ, ಬೆಂಗಳೂರುಶಿವಾನಂದ ಪಿ.ಶರಣಪ್ಪ, ಆರ್ ಎಫ್ಓ, ಬಾದಾಮಿಮಂಜುನಾಥ್, ಅಸ್ಟಿಸೆಂಟ್ ಕಮೀಷನರ್, ರಾಮನಗರಶ್ರೀನಿವಾಸ್, ಜನರಲ್ ಮ್ಯಾನೇಜರ್, ಸಮಾಜ ಕಲಾಣ್ಯ ಇಲಾಖೆ,ಮಹೇಶ್ವರಪ್ಪ, ಪರಿಸರ ಅಧಿಕಾರಿ, ದಾವಣಗೆರೆ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಎಸಿಬಿ ದಾಳಿ ಸುದ್ದಿಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿಕೃಷ್ಣನ್, ಎಇ, ಎಪಿಎಂಸಿ, ಹಾವೇರಿಚೆಲುವರಾಜ್, ಅಬಕಾರಿ ಇನ್ ಸ್ಪೆಕ್ಟರ್, ಗುಂಡ್ಲುಪೇಟೆಗಿರೀಶ್, ಅಸ್ಟಿಸೆಂಟ್ ಇಂಜಿನಿಯರ್, ನ್ಯಾಷನಲ್ ಹೈವೈ ಸಬ್ ಡಿವಿಷನ್ಎಚ್.ಎನ್.ಬಾಲಕೃಷ್ಣ, ಪೊಲೀಸ್ ಇನ್ ಸ್ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು. ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕರ್ನಾಟಕದಲ್ಲಿ ಎಸಿಬಿ ದಾಳಿ ಸುದ್ದಿಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿಗವಿರಂಗಪ್ಪ, ಎಇಇ, ಲೋಕೋಪಯೋಗಿ ಇಲಾಖೆ, ಚಿಕ್ಕಮಗಳೂರುಅಶೋಕ್ ರೆಡ್ಡಿ ಪಾಟೀಲ್, ಎಇಇ, ಕೃಷ್ಣಭಾಗ್ಯ ಜಲನಿಗಮ, ದೇವದುರ್ಗ, ರಾಯಚೂರುದಯಾಸುಂದರ್ ರಾಜ, ಎಇಇ, ಕೆಪಿಟಿಸಿಎಲ್, ದಕ್ಷಿಣ ಕನ್ನಡ.


Spread the love

Leave a Reply

error: Content is protected !!