Breaking News

ಬ್ಯಾಲ್ಯಾಳ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

Spread the love

ಧಾರವಾಡ ಜಿಲ್ಲೆಯ
ನವಲಗುಂದ ತಾಲ್ಲೂಕಿನ ಬ್ಯಾಲ್ಯಾಳ ಗ್ರಾಮದ ಮಾರೋಡಿ ಹಳ್ಳದಲ್ಲಿ ಚಿರತೆ ಕಾನಿಸಿಗೊಂಡಿದ್ದು ಜನರು ಆತಂಕದಲ್ಲಿದ್ದಾರೆ. ಇಂದು ಬೆಳಗ್ಗೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಶಾರದ ವಂದಾಲ ಅವರು
ಧಾರವಾಡದಿಂದ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮಕ್ಕೆ ಬರುವಾಗ ಬಸ್ ನಲ್ಲಿರುವಾಗ ಹೊಲದಲ್ಲಿ ಹೋಗಿದ್ದನ್ನು ಕಂಡ
ನೋಡಿ ಗ್ರಾಮದ ಪ್ರಮುಖರಿಗೆ ತಿಳಿಸಿದ್ದಾರೆ. ಬ್ಯಾಲ್ಯಾಳ, ಹನಸಿ, ಶಿರಕೋಳ, ಗುಮ್ಮಗೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ಆತಂಕದಲ್ಲಿದ್ದಾರೆ.


Spread the love

About gcsteam

    Check Also

    ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    Spread the loveಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ …

    Leave a Reply