ಬಾಗಲಕೋಟೆ : ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜು ಆವರಣದಲ್ಲಿ ಆಟವಾಡಿದ್ದಕ್ಕೆ ಹಾಕಿ ಸ್ಟಿಕ್ ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ಗಂಭೀರವಾಗಿ ಗಾಯ ಮಾಡಲಾಗಿದೆ. ವಿದ್ಯಾರ್ಥಿ ತಲೆಗೆ 9 ಸ್ಟಿಚ್ ಬಿದ್ದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಗಲಕೋಟೆ ನಗರದಲ್ಲಿರೋ ಬಿವಿವಿಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಸಂತೋಷ ಹತ್ತೂರ ಹಲ್ಲೆಗೊಳಗಾದ ವಿದ್ಯಾರ್ಥಿ.
ಯಲ್ಲಪ್ಪ ಚಲವಾದಿ ಗ್ರೌಂಡ್ ಇಂಚಾರ್ಜ್ ಹಲ್ಲೆ ಮಾಡಿದ್ದಾನೆ ಅಂತ ಹೇಳಲಾಗ್ತಿದೆ. ಹಲ್ಲೆಗೊಳಗಾದ ಸಂತೋಷ ಅದೇ ಕಾಲೇಜಿನ ಬಿಬಿಎ ವಿದ್ಯಾರ್ಥಿಯಾಗಿದ್ದು, ನಿನ್ನೆ ಸಂಜೆ ಈ ಘಟನೆ ನಡೆದಿದೆ.
ಬಾಗಲಕೋಟೆ ಶಹರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Check Also
ಬಾಬಾ ಸಾಹೇಬರಿಗೆ ಅಪಮಾನ – ಬಹಿರಂಗ ಚರ್ಚೆಗೆ ಬೆಲ್ಲದ ಸವಾಲು: ಅರವಿಂದ ಬೆಲ್ಲದ
Spread the loveಹುಬ್ಬಳ್ಳಿ:ಅಮಿತ್ ಶಾ ಅವರು ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡಿದ್ದು ಕಾಂಗ್ರೆಸ್ ಟೂಲ್‌ಕಿಟ್‌ನ …