Breaking News

ಕಾರಿಗೆ ವೋಲ್ವೋ ಬಸ್ ಢಿಕ್ಕಿ-ಓರ್ವ ಸಾವು; ಏಳು ಜನರಿಗೆ ಗಂಭೀರ ಗಾಯ

Spread the love

ಹುಬ್ಬಳ್ಳಿ; ತಾಲೂಕಿನ ಶಿರಗುಪ್ಪಿ ಗ್ರಾಮದ ಬಳಿ ವೋಲ್ವೋ ಬಸ್ ವೊಂದು ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಸಾವನ್ನಪ್ಪಿದ್ದು ಅ
ಏಳು ಜನರು ಗಾಯವಾದ ಘಟನೆ ಬೆಳಗಿ‌ನ ಜಾವ ನಡೆದಿದೆ. ಮೃತಪಟ್ಟರ ಬಗ್ಗೆ ಮಾಹಿತಿಯನ್ನು ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಕಲೆ ಹಾಕುತಿದ್ದು, ಗಾಯಾಳುಗಳನ್ನ ಹುಬ್ಬಳ್ಳಿ ಕಿಮ್ಸ್ ಹಾಗೂ ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ಗುದ್ದಿದ ರಭಸಕ್ಕೆ ಕಾರು ನುಜ್ಝು ಗುಜ್ಜಾಗಿದೆ.


Spread the love

About gcsteam

    Check Also

    ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

    Spread the loveಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ …

    Leave a Reply