https://youtu.be/OxjlKzjjz2s
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ. 35 ರ ಶಿರೂರು ಪಾರ್ಕ್ ನಿಂದ ನೂತನ ನ್ಯಾಯಾಲಯವನ್ನು ಸಂಪರ್ಕಿಸುವ ರಸ್ತೆಯ ಕಾಂಕ್ರೀಟ್ ಕಾಮಗಾರಿ ಹಾಗೂ ಸಿದ್ದೇಶ್ವರ ಪಾರ್ಕ್ ನ ಒಳ ರಸ್ತೆಗಳ ಡಾಂಬರೀಕರಣ ಕಾಮಗಾರಿಯನ್ನು ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಂಗಳವಾರ ವೀಕ್ಷಿಸಿ ಪ್ರಗತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಹೇಶ ಬುರ್ಲಿ ಹಾಗೂ ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಯೋಜನೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.