Breaking News

ಮಹಾವೀರ ಜಯಂತಿ ಸಂಭ್ರಮ ಸಡಗರದಿಂದ ಆಚರಣೆ

Spread the love

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಶ್ರೀ 1008 ಶಾಂತಿನಾಥ ಜೈನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಹೌದು ! ಮಹಾವೀರರ ಜಯಂತಿ ಅಂಗವಾಗಿ ಮಹಾವೀರ ತೀರ್ಥಂಕರರಿಗೆ ಪಂಚಾಮೃತ ಅಭಿಷೇಕ ಮಾಡಲಾಯಿತು, ಬಳಿಕ ಸಕಲ ವಾಧ್ಯಗಳೊಂದಿಗೆ ಶ್ರೀ ಭಗವಾನ್ ಮಹಾವೀರ ತೀರ್ಥಂಕರರ ಭಾವಚಿತ್ರವನ್ನು ಕುಂಭಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು.ಹಾವೀರ ತೀರ್ಥಂಕರರಿಗೆ ನಾಮಕರಣ ನಾಮಕರಣ ಹಾಗೂ ತೊಟ್ಟಿಲೋತ್ಸವ ವಿಶೇಷವಾಗಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಜೈನ ಸಮುದಾಯದವರು ಅನ್ನಸಂತರ್ಪಣೆ ಜರಗಿಸಿದರು, ಜೈನ ಸಮಾಜದ ಎಲ್ಲ ಶ್ರಾವಕ ಶ್ರಾವಕಿಯರು ಭಾಗವಹಿಸಿ ಭಗವಾನ್ ಮಹಾವೀರ ತೀರ್ಥಂಕರರ ದರ್ಶನ ಪಡೆದು ಕೊಂಡರು.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ

Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …

Leave a Reply

error: Content is protected !!