ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಮ್ಐಎಮ್ ಮುಖಂಡ ಮಹಮ್ಮದ್ ಆರಿಫ್ ಎಂಬುವವನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಗಲಭೆ ನಡೆದ ದಿನ ಪೊಲೀಸರ ಜತೆ ವಾಗ್ವಾದ ಮಾಡಿದ್ದ ಆರಿಫ್ ಎಂಬುವನನ್ನು ವಶಕ್ಕೆ ಪಡೆದಿದ್ದು, ಗಲಾಟೆಗೆ ಪ್ರಚೋದನೆ ನಡೆದಿದ್ದ ಎರಡನೇ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ಮಹಮ್ಮದ್ ಆರೀಫ್ ನನ್ನು ವಶಕ್ಕೆ ಪಡೆಯಲಾಗಿದೆ.
ಇನ್ನೂ ಮೌಲ್ವಿ ವಾಸಿಂ ಪಠಾಣ್ ಜತೆ ಪೊಲೀಸ್ ಇನ್ಸ್ಪೆಕ್ಟರ್ ಜೊತೆ ವಾದ ಮಾಡಿದ್ದ ಮಹಮ್ಮದ್ ಆರಿಫ್. ಗಲಭೆಯ ನಂತರ ತಲೆಮರೆಸಿಕೊಂಡಿದ್ದ. ಆದರೆ ಇದೀಗ ಆರಿಫ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಗಲಭೆಯಲ್ಲಿ ಆರಿಫ್ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …