ಮಂಗಳೂರು : ಯುವಕನನ್ನು ತಂಡವೊಂದು ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ. ಈತ ರೌಡಿಶೀಟರ್ ಆಗಿದ್ದ. ವೈಯಕ್ತಿಕ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …