ಹುಬ್ಬಳ್ಳಿ;; ಅಂಜುಮನ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಿಂದ, ಹುಬ್ಬಳ್ಳಿ ಸ್ಟೇಷನ್ ರಸ್ತೆಯ ಅಂಜುಮನ್ ಕಾಂಪ್ಲೆಕ್ಸ್‌ನಲ್ಲಿ ಸ್ಥಾಪಿಸಲಾಗಿರುವ 25 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಅಬ್ಬಯ್ಯ ಪ್ರಸಾದ್, ಅಂಜುಮನ್ ಸಂಸ್ಥೆ ಅಧ್ಯಕ್ಷ ಮಹಮದ್ ಯೂಸಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು, ಕಾರ್ಯದರ್ಶಿಗಳಾದ ಅಬ್ದುಲ್ ಮುನಾಫ್ ದೇವಗರಿ, ಎಂ.ಎ.ಫಠಾಣ್, ಅಂಜುಮನ್ ಆಸ್ಪತ್ರೆಯ ಅಕ್ಬರ್ ಕುಮಟಾಕರ್, ಎಸ್.ಬೆಳಗಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Check Also
ಮುಡಾ, ವಾಲ್ಮೀಕಿ ನಿಗಮದ ಹಗರಣ ವಿರುದ್ಧ ರಾಜ್ಯ ವಿಧಾನ ಸಭಾ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ವಾಗ್ದಾಳಿ
Spread the loveಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ, ಕರ್ನಾಟಕ ರಾಜ್ಯ ವತಿಯಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಜರುಗುತ್ತಿರುವ ಬೃಹತ್ ಪಾದಯಾತ್ರೆಯಲ್ಲಿ ರಾಜ್ಯ …