ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಕ್ತಾಸ್ ಬಳಿ ಲಾರಿ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಸೋಮವಾರ ಸಲಹೆ ನಡೆದಿದೆ. ಕಾರ್ ನವಲಗುಂದ ತಾಲ್ಲೂಕಿನ ಇಬ್ರಾಹಿಮಪುರ ಗ್ರಾಮದಿಂದ ಜಗಾಪುರ ಕಡೆ ಲಾರಿ ವಿಜಯಪುರದಿಂದ ಹುಬ್ಬಳ್ಳಿ ಕಡೆ ಬರುವಾಗ ಅಪಘಾತ ನಡೆದಿದೆ. ಕಾರಿನಲ್ಲಿ ನವ ವಧುವನ್ನ ಗಂಡನ ಮನೆಯಿಂದ ತವರು ಮನೆ ಕಡೆಗೆ ಹೊರಟಿದ್ದಳು. ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.
