Breaking News

ಸಮಯ ಪ್ರಜ್ಞೆಯಿಂದ 113 ಪ್ರಯಾಣಿಕರು ಬಚಾವ ತಪ್ಪಿದ ಭಾರೀ ಅವಘಡ

Spread the love

ಬೀಜಿಂಗ್ : ಚೀನಾದ ಚಾಂಗ್ ಕಿಂಗ್ ನಲ್ಲಿ ಇಂದು ಬೆಳಗ್ಗೆ ಭಾರೀ ಅವಘಡವೊಂದು ತಪ್ಪಿದೆ. ಟಿಬೆಟ್ ಏರ್ ಲೈನ್ಸ್ ನ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ರನ್ ವೇನಲ್ಲಿ ಹೊತ್ತಿ ಉರಿದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ ಅವಘಡ ನಡೆದಿದೆ.

ಚೀನಾದ ಅಧಿಕೃತ ಪತ್ರಿಕೆ ಪೀಪಲ್ಸ್ ಡೈಲಿ ಪ್ರಕಾರ, ಈ ವಿಮಾನದಲ್ಲಿ 113 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿ ಇದ್ದರು ಎನ್ನಲಾಗಿದ್ದು, 40 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Karnataka Junction

[ajax_load_more]

Check Also

ಎಸ್. ಜೆ. ಎಮ್. ವಿ.ಮಹಾಂತ ಪ್ರಥಮ ದರ್ಜೆ ಕಲಾ, ವಾಣಿಜ್ಯ ಕಾಲೇಜಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Spread the loveಎಸ್. ಜೆ. ಎಮ್. ವಿ.ಮಹಾಂತ ಪ್ರಥಮ ದರ್ಜೆ ಕಲಾ, ವಾಣಿಜ್ಯ ಕಾಲೇಜಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ …

Leave a Reply

error: Content is protected !!