https://youtu.be/0-jzJ3gNZho
ಹುಬ್ಬಳ್ಳಿ ; ನಗರದ ಗೋಕುಲ ರೋಡ ಪೊಲೀಸ್ ಠಾಣೆಯ ಮುಖ್ಯ ಪೇದೆ ಆರ್.ಎಂ. ಚೋಳಿನ್ ಕೋವಿಡ್ 19 ಸೊಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿ ಕರ್ತವ್ಯಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಠಾಣಾ ಆವರಣದಲ್ಲಿ ಸಿಬ್ಬಂದಿ ವರ್ಗ ಆತ್ಮೀಯವಾಗಿ ಸನ್ಮಾನಿಸಿ ಸ್ವಾಗತಿಸಿದರು.
ಮೇ.,24 ರಂದು ಕೊನೆಯ ಸೋಂಕು ತಗುಲಿ ಮನೆಯಲ್ಲಿ ಐಸುಲೆಶನ್ ನಲ್ಲಿದ್ದ ಚೋಳಿನ್ ಅವರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿ ಬಂದಿದ್ದರು. ಕೋವೀಡ್ ಫ್ರಂಟ್ ಪೈನ್ ವಾರಿಯರ್ಸ್ ಗಳಾದ ಪೊಲೀಸರು ತಮ್ಮ ಜೀವದ ಹಂಗು ತೊರೆದು ದುಡಿಯುತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಅವರ ಬದುಕು ಸಹ ಬಲು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಇದರೊಂದಿಗೆ ಅವರು ಕರ್ತವ್ಯಕ್ಕೆ ಮತ್ತೆ ಹಾಜರಾಗಿ ಇನ್ನೊಬ್ಬರಿಗೆ ಕರ್ತವ್ಯಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ವಿಷಯ.
ಗೋಕುಲ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜೆ.ಎಂ ಕಾಲಿಮಿರ್ಚಿ ಹಾಗೂ ಸಿಬ್ಬಂದಿಯವರು ಹೂವಿನ ಹಾರದೊಂದಿಗೆ ಸ್ವಾಗತಿಸಿದರು. ಅನೇಕ ಸಿಬ್ಬಂದಿ ಹಾಜರಿದ್ದರು.
Check Also
ವಿದ್ಯಾಮಂತ್ರಿಗೆ ಕನ್ನಡ ಬರಲ್ಲ” ಎಂದಿರುವ ವಿದ್ಯಾರ್ಥಿ ಮೇಲೆ ಇಂಗ್ಲೀಷ್ ನಲ್ಲೇ ಕ್ರಮಕ್ಕೆ ಸೂಚನೆ ಅಕ್ಷಮ್ಯ
Spread the loveಹುಬ್ಬಳ್ಳಿ: ‘ವಿದ್ಯಾಮಂತ್ರಿಗೆ ಕನ್ನಡ ಬರಲ್ಲ’ ಎಂದ ವಿದ್ಯಾರ್ಥಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷೆ ವಿಧಿಸಲು ಸೂಚಿಸಿರುವುದು …