ಹುಬ್ಬಳ್ಳಿ – ಬಿಜೆಪಿ ಕಚೇರಿಯಲ್ಲಿ ಬಸವರಾಜ ಹೊರಟ್ಟಿಗೆ ಆತ್ಮೀಯ ಸನ್ಮಾನ

Spread the love

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ
ಸೇರ್ಪಡೆ ಬಳಿಕ‌ ಮೊದಲ ಬಾರಿಗೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಹುಬ್ಬಳ್ಳಿ ಮಹಾನಗರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಪಕ್ಷದ ಪದಾಧಿಕಾರಿಗಳು ಇಂದು ಆತ್ಮೀಯವಾಗಿ ಸನ್ಮಾನಿಸಿದರು.
ಶಾಸಕ‌ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯ
ಅಶೋಕ ಕಾಟವೆ, ಬಿಜೆಪಿ ವಕ್ತಾರ ರವಿ ನಾಯಕ, ಮಹೇಂದ್ರ ಕೌತಾಳ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ
ರಾಜಣ್ಣ ಕೊರವಿ, ಬಸವರಾಜ ಕುಂದಗೋಳಮಠ, ಸಂತೋಷ ಚವ್ಹಾಣ, ದತ್ತಮೂರ್ತಿ ಕುಲಕರ್ಣಿ, ಅನೇಕ ಪದಾಧಿಕಾ ರಿಗಳು ,ಕಾರ್ಯಕರ್ತರು ಭಾಗವಹಿಸಿದ್ದರು.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply