Breaking News

ಒಂದು ರೂಪಾಯಿ ಪೆಟ್ರೋಲ್ ಹಾಕಿ: ನೂರರ ಗಡಿ ತಲುಪಿದರೇ ಜೀವನ ನಡೆಸುವುದು ಹೇಗೆ – ಕೈ ವಕ್ತಾರ ಗಂಗಾಧರ ದೊಡ್ಡವಾಡ ಪ್ರತಿಭಟನೆ

Spread the love

https://youtu.be/j7hugAmOrhQ

ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡಿಸೇಲ್ ದರ ನೂರರ ಗಡಿ ತಲುಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಒಂದು ರೂಪಾಯಿ ಪೆಟ್ರೋಲ್ ಹಾಕುವಂತೆ ಒತ್ತಾಯಿಸಿ ವಿನೂತನ ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೂ ಕೂಡ ಇಂಧನ ಬೆಲೆಯನ್ನು ಏರಿಕೆ ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಜೀವನ ನಿರ್ವಹಣೆಯೇ ಹೊಣೆಯಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆಯ ಜೊತೆಗೆ ಜನರ ಜೀವನದ ಜೊತೆಗೆ ಆಟ ಆಡುತ್ತಿರುವುದು ಸರಿಯಲ್ಲ ಕೂಡಲೇ ಇಂಧನ ಬೆಲೆಯನ್ನು ಇಳಿಕೆ ಮಾಡುವಂತೆ ಆಗ್ರಹಿಸಿದರು.


Spread the love

About gcsteam

    Check Also

    ಮಗು ಮಾತನಾಡಿಸಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯಾ

    Spread the loveಹುಬ್ಬಳ್ಳಿ: ನಗರದ ಗೋಕುಲ ರಸ್ತೆಯಲ್ಲಿನ ಏರ್ ಪೋರ್ಟ್ ನಲ್ಲಿ ಮಗುವೊಂದನ್ನ ಮಾತನಾಡಿಸಿ ಖುಷಿ ಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಾನವರು …

    Leave a Reply