ಹುಬ್ಬಳ್ಳಿ; ನಗರದ ಶ್ರೀನಗರ ಕ್ರಾಸ್ ಬಳಿಯಲ್ಲಿನ
ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಅವರನ್ನು ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರಾದ ಶೇಖರಯ್ಯ ಮಠಪತಿ ಹೂಗುಚ್ಛ ಕೊಟ್ಟು ಸನ್ಮಾನಿಸಲಾಯಿತು. ವ ಇದೇ ಸಂದರ್ಭದಲ್ಲಿ ಕರುನಾಡ ಸೇವಕರು ಜಿಲ್ಲಾಧ್ಯಕ್ಷ ಮಂಜುನಾಥ ಯರಗಂಬಳಿಮಠ, ಸುರೇಶ ಕುರಹಟ್ಟಿ, ನೀಲಕಂಠ ದಿವಟಗಿ ಅಪ್ಪು ಹಿರೇಮಠ ಇನ್ನೂ ಅನೇಕ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
Check Also
ಚಿರತೆಯಗಳ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ನಕಲಿ- ಆರ್ ಎಫ್ ಓ ಉಪ್ಪಾರ
Spread the loveಹುಬ್ಬಳ್ಳಿ: ಕಳೆದ ನಾಲ್ಕರು ದಿನಗಳಿಂದ ಕಾಡಿನ ಪ್ರಾಣಿ ಚಿರತೆಯಗಳ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತನದಲ್ಲಿ ಹರಿ ಬಿಡುತ್ತಿದ್ದು …