ಹುಬ್ಬಳ್ಳಿ; ಹುಬ್ಬಳ್ಳಿ ವಿಜಯಪುರ ರಸ್ತೆಯಾದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗೊಬ್ಬರಗುಂಪಿ ಕ್ರಾಸ್ ಬಳಿ ಎರಡು ಬೈಕ್ ಗಳು ಪರಸ್ಪರ ಡಿಕ್ಕಿಯಾದ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರು
ಬಾಗಲಕೋಟೆ ಮೂಲದ ರಾಕೇಶ, ಹಾಗೂ ನವಲಗುಂದ ತಾಲೂಕಿನ ಗೊಬ್ಬರಗುಂಪಿ ಗ್ರಾಮದ
ಹಾಲಪ್ಪ ಪೂಜಾರ ಎಂದು ಗುರುತಿಸಲಾಗಿದ್ದು,
ಇನ್ನು ಮೂವರಯ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
