ಹುಬ್ಬಳ್ಳಿ : ಹುಬ್ಬಳ್ಳಿ ತಾರಿಹಾಳಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ, ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಘಟನೆ ನಡೆದಿದೆ.
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಲಾರಿ, ಖಾಸಗಿ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 26 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
