ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬ್ರೀಡ್ಜ್ ಮೇಲಿಂದ ಕಾರವೊಂದು ಕೆಳಗೆ ಬಿದ್ದ ಪರಿಣಾಮ ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾದ ಘಟನೆ ಶುಕ್ರವಾರ ಬೆಳಗ್ಹೆ ನಡೆದಿದೆ.
ಕಾರ ಚಾಲಕನ ಅತೀ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಒಂದು ಮಾಹಿತಿ ಪ್ರಕಾರ ಕಾರ ಚಾಲಕನ ನಿಯಂತ್ರಣ ತಪ್ಪಿದ ತಕ್ಷಣ ಕಾರನಿಂದ ಇಬ್ಬರು ಜಿಗಿದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಕಾರ ಮೇಲ್ಸುತುವೆಯಿಂದ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕಾರ ಅತೀವವಾಗಿ ಬರುತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಾರ ಡೋರ್ ಓಒನ್ ಆಗಿ ಇಬ್ಬರು ಮೇಲ್ಸುತುವೆ ಬಳಿಯೇ ಬಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನೀಯಾಗಿಲ್ಲ. ಗಾಯಾಳು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು ಅಣ್ಣಿಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾನೆ.
![](https://karnatakajunction.com/wp-content/uploads/2022/09/IMG-20220527-WA0035-532x330.jpg)