https://youtu.be/4u5DTAVNsTw
ಹುಬ್ಬಳ್ಳಿ; ನಗರದ ಶ್ರೀನಗರ ಕ್ರಾಸ್ ಬಳಿ ನಿಂತಿದ್ದ ಕ್ರೇನ್ ವೊಂದಕ್ಕೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರಿನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಹುಬ್ಬಳ್ಳಿಯಿಂದ ಫುಡ್ ಡೆಲೆವರಿ ಕೊಡಲು ಹೊರಡಿದ್ದ ಜೊಮೋಟೋ ಕಂಪನಿಯ ಸಿಬ್ಬಂದಿ ಅತೀ ವೇಗವಾಗಿ ಹೊರಟಾಗ ನಿಯಂತ್ರಣ ತಪ್ಪಿ ಈ ಅಪಘಾತವಾಗಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ಮಾಡಿದರು.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …