Breaking News

ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದ ಬಳಿ ಟಾಟಾ ಏಸ್ ಪಲ್ಟಿ, 12 ವಿದ್ಯಾರ್ಥಿಗಳು ಸೇರಿದಂತೆ 18 ಜನರಿಗೆ ಗಾಯ

Spread the love

ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದ ಸರಹದ್ದೊನ ಪಾಟೀಲ್ ಅವರ ಜಮೀನು ಬಳಿ ವಿದ್ಯಾರ್ಥಿಗಳಿದ್ದ ಟಾಟಾ ಏಸ್ ಪಲ್ಟಿಯಾದ ಪರಿಣಾಮ 12 ವಿದ್ಯಾರ್ಥಿಗಳು ಹಾಗೂ ಆರು ಜನರು ಸ್ಥಳೀಯರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡದಿದೆ.
ಮಣಕವಾಡ ಗ್ರಾಮದಿಂದ ನಲವಡಿ ಖಾಸಗಿ ಶಾಲೆಗೆ ವಿದ್ಯಾರ್ಥಿಗಳನ್ನ ಕರೆದುಕೊಂಡು ಚಾಲಕ ಕ್ರಾಸ್ ನಲ್ಲಿ ಏಕಾಏಕಿ ಟಾಟಾ ಏಸ್ ತಿರುಗಿಸಿಕೊಂಡಾಗ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ
ಗಾಯಾಳು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌.
*ಸರ್ಕಾರಿ ಬಸ್ ಕೊರತೆ ಕಾರಣ ಅಪಘಾತಕ್ಕೆ*
ಧಾರವಾಡ ಯ ಅಣ್ಣಿಗೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಕೊರತೆಯಿಂದ ಅನಿವಾರ್ಯವಾಗಿ ಖಾಸಗಿ ವಾಹನಗಳನ್ನ ಮಕ್ಕಳು ಅವಲಂಬಿಸಿದ್ದು ಖಾಸಗಿ ವಾಹನ ಸವಾರರು ಬೇಕಾಬಿಟ್ಟಿ ವಾಹನ ಚಲಾವಣೆ ಮಾಡುವುದೇ ಇದಕ್ಕೆ ಕಾರಣ ಎನ್ನಲಾಗಿದೆ.


Spread the love

About Karnataka Junction

[ajax_load_more]

Check Also

ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.

Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …

Leave a Reply

error: Content is protected !!