ಬೆಳಗಾವಿ;ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಬಸವರಾಜ ಪಥ ಎಂಬ ಪುಸ್ತಕ ಪ್ರಕಟಿಸಿದ್ದ ರಾಜ್ಯ ಶಾಲಾ ನೌಕರರ ಸಂಘದಿಂದ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಭನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆಯಾದ ಕುರಿತು
ನೋಟಿಸ್ ಜಾರಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದ್ದಾರೆ.
ಬಸವರಾಜ ಪಥ ಎಂಬ ಪುಸ್ತಕ ಪ್ರಕಟಿಸಿದ್ದ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ
ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಭನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಆರೋಪ ಮಾಡಲಾಗಿದ್ದು ಬಸವರಾಜ ಹೊರಟ್ಟಿಗೆ ವಿವರಣೆ ಕೇಳಿ ನೋಟಿಸ್ ಜಾರಿಯಾಗಿದೆ.
