Breaking News

ಗುರಿಕಾರಗೆ ಬೆಂಬಲಿಸಿದರೆ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಶತಸಿದ್ಧ; ಗಂಗಾಧರ ದೊಡ್ಡವಾಡ

Spread the love

ಹುಬ್ಬಳ್ಳಿ-
ಅನೇಕ ಶಿಕ್ಷಕರ ಸಮಸ್ಯೆಗಳ ಜೀವಂತವಾಗಿವೆ. ಈ ಸಮಸ್ಯೆಗಳ ಪರಿಹಾರಕ್ಕೆ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಗಂಗಾಧರ ದೊಡ್ಡವಾಡ ಮನವಿ ಮಾಡಿದರು.
ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು
ಈ ಬಾರಿ ಪಶ್ಚಿಮ ಶಿಕ್ಷಕರು ಸಹ ಬದಲಾವಣೆ ಬಯಸಿದ್ದು ಬಸವರಾಜ ಗುರಿಕಾರ ಅವರನ್ನ ಆಯ್ಕೆ ಮಾಡುವ ಮೂಲಕ ನಿಷ್ಠಾವಂತ ಕೆಲಸಗಾರರನ್ನ ಆಯ್ಕೆ ಮಾಡಿದಂತೆ ಆಗುತ್ತದೆ ಅನೇಕ
ಬೆಂಬಲ ಸೂಚಿಸಿವೆ. ಅನೇಕ
ಶಿಕ್ಷಕರು ಪಿಂಚಣಿಯಿಂದ ವಂಚಿತಗೊಂಡಿದ್ದಾರೆ ಅತಿಥಿ ಶಿಕ್ಷಕರ ಸಮಸ್ಯೆ ಸೇರಿದಂತೆ ಶಿಕ್ಷಕರ ಸಮಸ್ಯೆಗಳು ಬಗೆಹರಿದಿಲ್ಲ. ಕಾರಣ ಅ ಸಲ
ಶಿಕ್ಷಕರು ಬದಲಾವಣೆ ಬಯಸಿದ್ದು, ಈ ಬಾರಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು ಆಯ್ಕೆ ಮಾಡಿ, ವಿಧಾನ ಪರಿಷತ್ ಗೆ ಪ್ರವೇಶ ಕಲ್ಪಿಸಿ, ಶಿಕ್ಷಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಶಿಕ್ಷಕ ಮತದಾರರಿಗೆ ಮನವಿ ಮಾಡಿದರು.


Spread the love

About gcsteam

    Check Also

    ಅಭಿವೃದ್ಧಿ ಎಲ್ಲಿ ಆಗಿದೆ ಸಚಿವರೇ ಈ ಆರು ಪ್ರಶ್ನೆಗಳಿಗೆ ಉತ್ತರ ಕೊಡಿ- ರಾಜು ಸಾ ನಾಯಕವಾಡಿ

    Spread the love ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಸೇರಿದಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆಗಿದೆ ಎನ್ನುವ ಕೇಂದ್ರ …

    Leave a Reply