ಹುಬ್ಬಳ್ಳಿ; ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಬಸವರಾಜ ಗುರಿಕಾರ ಚುನಾವಣಾ ಪ್ರಚಾರ ಸಂಧರ್ಭದಲ್ಲಿ ನಿಷೇಧಿತ ಪಿಂಕ್ ಬಣ್ಣದ ಮಾದರಿ ಮತಪತ್ರವನ್ನು ಮತದಾರರಿಗೆ ಹಂಚಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಸಿರುವುದಾಗಿ ದೂರು ನೀಡಲಾಗಿದೆ. ಈ ಕುರಿತು
ಕಂದಾಯ ನಿರೀಕ್ಷಕರು ಶಿರಗುಪ್ಪಿ ಮತ್ತು ಛಬ್ಬಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆ-2022 ನೇದ್ದರ ಕುರಿತು ಬಸವರಾಜ ಗುರಿಕಾರ ಚುನಾವಣಾ ಪ್ರಚಾರ ಸಂಧರ್ಬದಲ್ಲಿ ನಿಷೇದಿತ ಪಿಂಕ್ ಬಣ್ಣದ ಮಾದರಿ ಮತಪತ್ರವನ್ನು ಮತದಾರರಿಗೆ ಹಂಚಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಸಿರುವ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಬಂದಿರುವುದಾಗಿ ತಿಳಿಸಿರುತ್ತಾರೆ. ಕಂದಾಯ ನಿರೀಕ್ಷಕರು ಛಬ್ಬಿ ಮತ್ತು ಶಿರಗುಪ್ಪಿ ತಮ್ಮ ವಲಯದ ಗ್ರಾಮಲೆಕ್ಕಾಧಿಕಾರಿಗಳಿಂದ ವಿಷಯದ ಬಗ್ಗೆ ಮಾಹಿತಿಯನ್ನು ಪಡೆದು ತಹಶೀಲ್ದಾರ ಅವರಿಗೆ ತಕ್ಷವೇ ವರದಿ ಸಲ್ಲಿಸಲು ಸೂಚಿಸಲಾಗಿದೆ.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …