https://youtu.be/B8FRmXgZyo4
ಹುಬ್ಬಳ್ಳಿ; ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತಿದ್ದು ಜನಸಾಮಾನ್ಯರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಾಕೀರ್ ಸನದಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,
70 ವರ್ಷಗಳ ದೇಶದ ವ್ಯವಸ್ಥೆಯನ್ನು ಬರೆ ಏಳೇ ವರ್ಷಗಳಲ್ಲಿ ಹಾಳು ಮಾಡಿದ್ದಾಗಿದೆ ದಿನನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳಾದ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಸಿಲಿಂಡರ್, ವಿದ್ಯುತ, ದವಸ ಧಾನ್ಯಗಳ ಬೆಲೆ ಏರಿಕೆಯಾಗುತ್ತಿದೆ ಇದನ್ನು ಮುಚ್ಚಿಸಲು ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಲ್ಲರೂ ಈ ಬ್ರಿಟಿಷರ ನೀತಿಯನ್ನು ಖಂಡಿಸಿ ಸರ್ಕಾರವನ್ನು ಎಚ್ಚರಿಸುವ ಸಮಯ ಬಂದಿದೆ ಬನ್ನಿ ಇದರ ವಿರುದ್ಧ ಹೋರಾಡೋಣ ಜನರಿಂದಲೇ ಸರ್ಕಾರ ಎಂದು ಎಚ್ಚರಿಕೆ ರವಾನಿಸೋಣ ಎಂದು ಮನವಿ ಮಾಡಿದ್ದಾರೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …