ಕಲಘಟಗಿ: ಟಾಟಾ ಏಸ್ ಹಾಗೂ 407 ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 12 ಜನರಿಗೆ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಶೀಗಿಗಟ್ಟಿ ಬಳಿ ನಡೆದಿದೆ.
ಟಾಟಾ ಏಸ್ ವಾಹನದಲ್ಲಿ ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ 12 ಜನರು ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳು ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದ್ದು, ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಇನ್ನೂ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …