ಹುಬ್ಬಳ್ಳಿ ತಾಲೂಕಿನ
ಬ್ಯಾಹಟ್ಟಿ ಗ್ರಾಮದಲ್ಲಿ ಇಬ್ಬರೂ ಬಾಲಕರು ಜಮೀನಿನ ಹೊಂಡದಲ್ಲಿ ಈಜಾಡಲು ಹೋಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬ್ಯಾಹಟ್ಟಿ ಗ್ರಾಮದ ಸಾಂಗಲಿ ಅನ್ನುವವರ ಜಮೀನದ ಹೊಂಡದಲ್ಲಿ ಈಜಲು ಹೋಗಿ ಮಾರುತಿ ಬಸಪ್ಪ ಬಾರಕೇ( 12 ) ಹಾಗೂ ಕಾರ್ತಿಕ ಗುರುಸಿದ್ದಪ್ಪ ಹಂಚಿನಮನಿ (7), ಮತ ಪಟ್ಟ ಬಾಲಕರಾಗಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Check Also
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …