ಹುಬ್ಬಳ್ಳಿ- ಮೈಸೂರಿನಲ್ಲಿ ಪ್ರಧಾನಿ ನರೇಂದ್ರ
ಮೋದಿ ನೋಡಿದ್ರೆ ಕೊರೊನಾ ಓಡಿ ಹೊಗುತ್ತಾ ಎನ್ನೋ ಕೈ ನಾಯಕರ ಆರೋಪ ವಿಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ
ನ್ಯೂ ಕಾಮೆಂಟ್ .ನಗರದ ಗೋಕುಲ ರಸ್ತೆಯ ವಿಮಾ ವಿಮಾನ ನಿಲ್ದಾಣ ಆವರಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು.ನಾಳೆ ಬೆಂಗಳೂರಿನಲ್ಲಿ ಕಾರ್ಯಕ್ರಮವಿದೆ.
ನಾಡಿದ್ದು ಮೈಸೂರಿನಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದೇ ತೆರಳಿದ ಸಿಎಂ ಬೊಮ್ಮಾಯಿ ಅವರು
ನಾಳೆ ಹಾಗೂ ನಾಡಿದ್ದು ಎರಡೂ ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಹಮ್ಮಿಕೊಂಡ ಬಗ್ಗೆ ಮಾತ್ರ ಮಾಹಿತಿ ನೀಡಿದರು.
