ಹುಬ್ಬಳ್ಳಿ; ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಯೋಗ ದಿನಾಚರಣೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ್ ಪಾಟೀಲ, ಯೋಗ ಸಂಚಾಲಕರಾದ ಸಿದ್ದು ಮೋಗಲಿಟ್ಟರ್, ಯೋಗ ಗುರುಗಳಾದ ಕವಲೂರ, ಭಾರತೀಯ ಜನತಾ ಪಕ್ಷದ ಜಿಲ್ಲಾ ವಕ್ತಾರ ರವಿ ನಾಯಕ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
Check Also
ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ
Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …