Breaking News

ವಿಶ್ವ ಗುರು ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಯೋಗ ದಿನಾಚರಣೆ

Spread the love

ಹುಬ್ಬಳ್ಳಿ; ಮಾಡುತ್ತಿದ್ದರೆ ಯೋಗ ಓಡುತ್ತದೆ ರೋಗ ಎಂದು ವಿಶ್ವ ಗುರು ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀದೇವಿ ನಾಯಕರ ಅಭಿಪ್ರಾಯಪಟ್ಟರು.
ತಾಲೂಕಿನ ಶಿರಗುಪ್ಪಿ ಗ್ರಾಮದ ವಿಶ್ವ ಗುರು ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಾಣಾಯಾಮ ಮತ್ತು ಯೋಗಾಸನಗಳನ್ನು ಮಾಡುವುದರ ಮೂಲಕ ಮಕ್ಕಳಿಗೆ ಯೋಗಾ ದಿನದ ಮಹತ್ವವನ್ನು ತಿಳಿಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲ ಶಿಕ್ಷಕ ಬಳಗ ಮತ್ತು ಮುದ್ದು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದುಕೊಟ್ಟರು. ಶಾಲೆಯ ಶಿಕ್ಷಕಿಯರು, ಸಿಬ್ಬಂದಿ ವರ್ಗ ಮುಂತಾದವರಿದ್ದರು.


Spread the love

About Karnataka Junction

[ajax_load_more]

Check Also

ಅ,27 ರಂದು ಯಕ್ಷಲೋಕ ವಿಜಯ ಪ್ರಸಂಗ ಪ್ರದರ್ಶನ

Spread the loveಹುಬ್ಬಳ್ಳಿ: ಹುಬ್ಬಳ್ಳಿಯ ಬಂಟ ಹವ್ಯಾಸಿ ಕಲಾವಿದರ ಸಂಘ, ಕಲಾರಂಗದ ವತಿಯಿಂದ ಅ. 27ರಂದು ಸಂಜೆ 4 ಗಂಟೆಗೆ …

Leave a Reply

error: Content is protected !!