Breaking News

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತೆ ಸಚಿವ ಉಮೇಶ್ ಕತ್ತಿಅಭಿಮತ

Spread the love

ಬೆಳಗಾವಿ: 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಅರಣ್ಯ ಸಚಿವ ಉಮೇಶ್​ ಕತ್ತಿ ಭವಿಷ್ಯ ನುಡಿದಿದ್ದಾರೆ. ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಎಲ್ಲ ಮೂಲ ಸೌಕರ್ಯಗಳು ನಮ್ಮಲ್ಲಿವೆ ಎಂದು ಹೇಳುವ ಮೂಲಕ ಪ್ರತ್ಯೇಕ ರಾಜ್ಯದ ಬಗ್ಗೆ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.
ಸಚಿವ ಉಮೇಶ್ ಕತ್ತಿಬೆಳಗಾವಿಯಲ್ಲಿ ಬಾರ್ ಅಸೋಸಿಯೇಷನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರ ನಂತರ ದೇಶದಲ್ಲಿ 50 ಹೊಸ ರಾಜ್ಯಗಳು ಉದಯಿಸಲಿವೆ. ಆಗ ಕರ್ನಾಟಕವೂ ಎರಡು ಭಾಗವಾಗಲಿದೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರಲ್ಲೀಗ ಟ್ರಾಫಿಕ್ ಸಮಸ್ಯೆ ಸಹ ಹೆಚ್ಚಾಗಿದೆ ಎಂದರು.ಧಾರವಾಡದಲ್ಲಿ ಹೈಕೋರ್ಟ್, ಬೆಳಗಾವಿಯಲ್ಲಿ ಸುವರ್ಣಸೌಧ ಇದೆ. ಪ್ರತ್ಯೇಕ ರಾಜ್ಯಕ್ಕೆ ಬೇಕಾದ ಮೂಲಸೌಕರ್ಯ ನಮ್ಮಲ್ಲಿ ಎಂದರು.


Spread the love

About Karnataka Junction

    Check Also

    ಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ

    Spread the loveಪ್ರಗತಿಯಲ್ಲಿರುವ ಜಿ +3 ಮನೆಗಳ ಕಾಮಗಾರಿಯ ವೀಕ್ಷಿಸಿದ ಬೆಲ್ಲದ ಹುಬ್ಬಳ್ಳಿ;ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ …

    Leave a Reply

    error: Content is protected !!