ಬಾಲ್ಯದಿಂದಲೇ ಪವರ್ ಸ್ಟಾರ್ ಪುನೀತ್ ರಾಜ್​​​ಕುಮಾರ್ ಕಟ್ಟಾ ಅಭಿಮಾನಿಯಾಗಿದ್ದ ಆದರ್ಶ ಇನ್ನಿಲ್ಲ

Spread the love

ವಿಜಯನಗರ; ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ವಿಶೇಷಚೇತನ ಬಾಲ ಅಭಿಮಾನಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 16 ವರ್ಷದ ಆದರ್ಶ ಎಂಬ ವಿಶೇಷ ಚೇತನ ಅಭಿಮಾನಿ ಜನನದಿಂದಲೇ ನಾನಾ ಕಾಯಿಲೆಯಿಂದ ಬಳಲುತ್ತಿದ್ದ.
ವಿಶೇಷಚೇತನ ಅಭಿಮಾನಿಬಾಲ್ಯದಿಂದಲೇ ಪವರ್ ಸ್ಟಾರ್ ಪುನೀತ್ ರಾಜ್​​​ಕುಮಾರ್ ಅಭಿಮಾನಿಯಾಗಿದ್ದ ಈತ ಅಪ್ಪು ಅವರನ್ನ ನೋಡಬೇಕು ಎಂಬ ಆಸೆ ಇಟ್ಟುಕೊಂಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ ಪುನೀತ್ ರಾಜ್​ಕುಮಾರ್ ವಿಶೇಷ ವಾಹನದ ಮೂಲಕ ಬಾಲಕನನ್ನು ಬೆಂಗಳೂರಿನ ನಿವಾಸಕ್ಕೆ ಕರೆಸಿಕೊಂಡಿದ್ದರು. ಅಲ್ಲದೇ ಆತನ ಚಿಕಿತ್ಸೆಗೂ ನೆರವು ನೀಡುವುದಾಗಿ ತಿಳಿಸಿದ್ದರು. ಆದರೆ, ವಿಶೇಷ ಚೇತನ ಅಭಿಮಾನಿ ಈಗ ಇನ್ನಿಲ್ಲವಾಗಿದ್ದಾನೆ.


Spread the love

About gcsteam

    Check Also

    ಸ್ವಾತಂತ್ರ್ಯದ ಸ್ವಾತಂತ್ರ್ಯ ಉಸಿರಾಟ ಮಾಡುತಿದ್ದರೆ ಕಾಂಗ್ರೆಸ್ ಕಾರಣ- ಸಿದ್ದರಾಮಯ್ಯಾ

    Spread the loveಇಂದು ನಮಗೆ ಸಿಕ್ಕಿದ್ದರೆ, ಸ್ವಾತಂತ್ರ್ಯದ ಫಲವನ್ನ ,ಸ್ವಾತಂತ್ರ್ಯ ಉಸಿರಾಟವನ್ನು ಉಸಿರಾಟ ಮಾಡುತಿದ್ದರೆ ಇದಕ್ಕೆ ಕಾಂಗ್ರೆಸ್ ಪಕ್ಷ ವೇ …

    Leave a Reply