Breaking News

ನೇಹಾ ಕೊಲೆ‌ ಪ್ರಕಾರಣ: ಕೊಲೆ ಆರೋಪಿ ಫಯಾಜ್ ಕೊಲೆಯಾದ ಸ್ಥಳಕ್ಕೆ ಮಹಜರು

Spread the love

ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ
ಫಯಾಜ್ ನನ್ನು ಬಿವಿಬಿ ಕರದುಕ್ಕೊಂಡು ಬಂದ ಸಿಐಡಿ ಅಧಿಕಾರಿಗಳು ತಂದು ಮಹಜರು ಮಾಡತಾ ಇದ್ದಾರೆ.
ಕೇಂದ್ರ ಕಾರಾಗೃಹದಿಂದ ಆರೋಗ್ಯ ತಪಾಸನೆ ಮಾಡಿಸಿದ ಸಿಐಡಿ ಅಧಿಕಾರಿಗಳು ನೇರವಾಗಿ ಧಾರವಾಡದಿಂದ ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂದ ಕಾಲೇಜಿಗೆ ಕರೆತಂದು ಸ್ಥಳ ಮಹಜರು ಮಾಡಿದ ಸಿಐಡಿ ಅಧಿಕಾರಿಗಳು ಕರೆ ತಂದರು.
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಸ್ಥಳ ಮಹಜರುಗಾಗಿ ಮೊದಲೇ ಸಿದ್ಧತೆ ಸಹ ಮಾಡಿಕೊಳ್ಳಲಾಗಿತ್ತು
ಪೋಲಿಸ್ ಬಿಗಿ ಬಂದೂಬಸ್ತನಲ್ಲಿ ಕರೆತಂದ ಸಿಐಡಿ ಪೋಲಿಸರು
ಕೊಲೆ ಮಾಡಿದ ಘಟನಾ ಸ್ಥಳದಲ್ಲಿ ಆರೋಪಿ ಕಡೆಯಿಂದ ಮಾಹಿತಿ ಪಡೆಯುತ್ತಿರುವ ಸಿಐಡಿ ಎಸ್ಪಿ ವೆಂಕಟೇಶ್ ಅವರು ಮಹತ್ವದ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ನೇಹಾ ಕೊಲೆ ಪ್ರಕರಣ: ಕೊಲೆ ಆರೋಪಿ ೬ ದಿನಗಳುಸಿಐಡಿ ವಶಕ್ಕೆ
ಇದಕ್ಕೋ ಮುನ್ನ
ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Spread the love

About Karnataka Junction

    Check Also

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕಾವೇಂಶ್ರೀ ನೇತೃತ್ವದಲ್ಲಿ ಸನ್ಮಾನ

    Spread the loveಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕಾವೇಂಶ್ರೀ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ …

    Leave a Reply

    error: Content is protected !!