Breaking News

ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

Spread the love

ಹುಬ್ಬಳ್ಳಿ: ಕಾರೊಂದು ಗಣೇಶ ಟ್ರಾವೆಲ್ಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ನಡೆದಿದೆ.

ಆಂದ್ರದ ಕರ್ನೂಲು ಹಾಗೂ ತೆಲಂಗಾಣ ಉಪಲ್ ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು. ಅವರ ಕಾರಿನಲ್ಲಿ ಮದ್ಯದ ಬಾಟಲ್‌ಗಳು ದೊರಕಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವಗಳು ಹಾಗೂ ಗಂಭೀರವಾಗಿ ಗಾಯಗೊಂಡವನನ್ನ ಕಿಮ್ಸಗೆ ರವಾನೆ ಮಾಡಿದ್ದು, ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ನೀರಿಕ್ಷೀಸಲಾಗಿದೆ.


Spread the love

About Karnataka Junction

    Check Also

    ಇನ್ಫೋಸಿಸ್‌ ನಿರ್ಧಾರ ಸ್ವಾಗತಾರ್ಹಃ ಅರವಿಂದ ಬೆಲ್ಲದ

    Spread the loveಹುಬ್ಬಳ್ಳಿ: ಇನ್ಫೋಸಿಸ್‌ ಸಂಸ್ಥೆಯು ತನ್ನ ಹುಬ್ಬಳ್ಳಿ ಕೇಂದ್ರಕ್ಕೆ ಉದ್ಯೋಗಿಗಳನ್ನು ವರ್ಗಾಯಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ವಿರೋಧ ಪಕ್ಷದ …

    Leave a Reply

    error: Content is protected !!