Breaking News

ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಗ್ರಾಮಸ್ಥರು

Spread the love

ಹುಬ್ಬಳ್ಳಿ:  ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ ತಲೆನೋವಿಗೆ ಕಾರಣವಾಗಿದೆ.

ಈಗಾಗಲೇ ರಾಜ್ಯದ ವಿವಿಧ ಕಡೆಗಳಲ್ಲಿ ಉಚಿತವಾಗಿ ವಿದ್ಯುತ್ ಸಂಪರ್ಕ ಮಾಡಬೇಕು ಯಾವುದೇ ರೀತಿಯ ಬಿಲ್ ಕಟ್ಟಲ್ಲಾ ಎಂಬ ವಾಗ್ವಾದ ವಿದ್ಯುತ್ ಸರಬರಾಜು ಕಂಪನಿಯ ಸಿಬ್ಬಂದಿ ಜೊತೆಗೆ ಜಗಳಾ ನಡೆತಾನೇ ಇದೆ. ಈಗ

ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಶಿರಕೋಳ ಗ್ರಾಮದ ದಲ್ಲಿ ಸಹ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ  ಬಿಲ್ ಕಲೆಕ್ಟರ್ ಜೊತೆಗೆ ಇದೇ ಜಗಳಾ ವಾದ ನಡೆದಿದೆ.

ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್  ಉಚಿತದ ಗ್ಯಾರಂಟಿ ಈಗ ಶಿರಕೋಳ  ಹೆಸ್ಕಾಂ ಸಿಬ್ಬಂದಿಯ ತಲೆನೋವಿಗೆ ಕಾರಣವಾಗಿದೆ. ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವ್ಯಕ್ತಿಯೊಬ್ಬರು ಹೆಸ್ಕಾಂ ಸಿಬ್ಬಂದಿ ಬಳಿ ಶುಲ್ಕ ಪಾವತಿ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಜಾರಿಗೊಳಿಸದಿದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿರುವ ಘಟನೆ ಶಿರಕೋಳ ದಲ್ಲಿ ನಡೆದಿದೆ.

ಸಿದ್ದರಾಮಯ್ಯ ಹೇಳಿಲ್ವಾ ನಿಂಗೂ ಫ್ರೀ ನಂಗೂ ಫ್ರೀ ಎಲ್ಲಿರಿಗೂ ಪ್ರೀ  ಅಂತಾ  ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ವಿದ್ಯುತ್ ಬಿಲ್ ವಸೂಲಿಗೆ ಹೋದ ಹೆಸ್ಕಾಂ ಸಿಬ್ಬಂದಿಗೆ ವ್ಯಕ್ತಿ ಅವಾಜ್ ಹಾಕಿದ್ದಾರೆ . ಪ್ರತಿಯೊಬ್ಬರಿಗೂ

200 ಯೂನಿಯನ್ ಒಳಗೆ ಲೈಟ್ ಬಿಲ್ ವಜಾ ಮಾಡ್ತಾರೆ ಅಂತಾ ಕಾಂಗ್ರೆಸ್‌ಗೆ ಓಟು ಹಾಕಿರೋದು. ಸಿದ್ದರಾಮಯ್ಯ ಅವರೇ ಕಟ್ಟಲ್ಲ ಫ್ರೀ ಅಂದ ಮೇಲೆ ನಾನು ಕಟ್ಟಲ್ಲ.  ನಾನು ಕಟ್ಟಲ್ಲ ಅಷ್ಟೇ. ಅದೇನು ಮಾಡಿಕೊಳ್ಳುತ್ತೀರಾ ಮಾಡಿಕೊಳ್ಳಿ.  ನಿಂಗೂ ಫ್ರೀ‌ ನಂಗೂ ಅಂತಾ ಸಿದ್ದರಾಮಯ್ಯ ಹೇಳಿದ್ದಕ್ಕೆ ಕಾಂಗ್ರೆಸ್‌ಗೆ ವೋಟ್ ಹಾಕಿರೋದು ಅಂತಾ ಸಿಬ್ಬಂದಿ ಜೊತೆಗೆ ಜಟಾಪಟಿ ನಡೆಸಿದ್ದಾರೆ.ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಇಸ್ಕಾಂ ಸಿಬ್ಬಂದಿಯ ತಲೆನೋವಿಗೆ ಕಾರಣವಾಗಿದೆ.
ಈಗಾಗಲೇ ರಾಜ್ಯದ ವಿವಿಧ ಕಡೆಗಳಲ್ಲಿ ಉಚಿತವಾಗಿ ವಿದ್ಯುತ್ ಸಂಪರ್ಕ ಮಾಡಬೇಕು ಯಾವುದೇ ರೀತಿಯ ಬಿಲ್ ಕಟ್ಟಲ್ಲಾ ಎಂಬ ವಾಗ್ವಾದ ವಿದ್ಯುತ್ ಸರಬರಾಜು ಕಂಪನಿಯ ಸಿಬ್ಬಂದಿ ಜೊತೆಗೆ ಜಗಳಾ ನಡೆತಾನೇ ಇದೆ. ಈಗ
ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಶಿರಕೋಳ ಗ್ರಾಮದ ದಲ್ಲಿ ಸಹ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಬಿಲ್ ಕಲೆಕ್ಟರ್ ಜೊತೆಗೆ ಇದೇ ಜಗಳಾ ವಾದ ನಡೆದಿದೆ.
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಈಗ ಶಿರಕೋಳ ಹೆಸ್ಕಾಂ ಸಿಬ್ಬಂದಿಯ ತಲೆನೋವಿಗೆ ಕಾರಣವಾಗಿದೆ. ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವ್ಯಕ್ತಿಯೊಬ್ಬರು ಹೆಸ್ಕಾಂ ಸಿಬ್ಬಂದಿ ಬಳಿ ಶುಲ್ಕ ಪಾವತಿ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಜಾರಿಗೊಳಿಸದಿದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿರುವ ಘಟನೆ ಶಿರಕೋಳ ದಲ್ಲಿ ನಡೆದಿದೆ.
ಸಿದ್ದರಾಮಯ್ಯ ಹೇಳಿಲ್ವಾ ನಿಂಗೂ ಫ್ರೀ ನಂಗೂ ಫ್ರೀ ಎಲ್ಲಿರಿಗೂ ಪ್ರೀ ಅಂತಾ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ವಿದ್ಯುತ್ ಬಿಲ್ ವಸೂಲಿಗೆ ಹೋದ ಹೆಸ್ಕಾಂ ಸಿಬ್ಬಂದಿಗೆ ವ್ಯಕ್ತಿ ಅವಾಜ್ ಹಾಕಿದ್ದಾರೆ . ಪ್ರತಿಯೊಬ್ಬರಿಗೂ
200 ಯೂನಿಯನ್ ಒಳಗೆ ಲೈಟ್ ಬಿಲ್ ವಜಾ ಮಾಡ್ತಾರೆ ಅಂತಾ ಕಾಂಗ್ರೆಸ್‌ಗೆ ಓಟು ಹಾಕಿರೋದು. ಸಿದ್ದರಾಮಯ್ಯ ಅವರೇ ಕಟ್ಟಲ್ಲ ಫ್ರೀ ಅಂದ ಮೇಲೆ ನಾನು ಕಟ್ಟಲ್ಲ. ನಾನು ಕಟ್ಟಲ್ಲ ಅಷ್ಟೇ. ಅದೇನು ಮಾಡಿಕೊಳ್ಳುತ್ತೀರಾ ಮಾಡಿಕೊಳ್ಳಿ. ನಿಂಗೂ ಫ್ರೀ‌ ನಂಗೂ ಅಂತಾ ಸಿದ್ದರಾಮಯ್ಯ ಹೇಳಿದ್ದಕ್ಕೆ ಕಾಂಗ್ರೆಸ್‌ಗೆ ವೋಟ್ ಹಾಕಿರೋದು ಅಂತಾ ಸಿಬ್ಬಂದಿ ಜೊತೆಗೆ ಜಟಾಪಟಿ ನಡೆಸಿದ್ದಾರೆ.

Spread the love

About Karnataka Junction

    Check Also

    ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.

    Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …

    Leave a Reply

    error: Content is protected !!