Breaking News

ಕೆಇಬಿ ಗ್ರಿಡ್ ಅಲ್ಲಿ ಆಕಸ್ಮಿಕ ಬೆಂಕಿ! ಜನರಲ್ಲಿ ಆತಂಕ

Spread the love

ಹಾವೇರಿ- ಕೆಇಬಿ ಗ್ರಿಡ್ ಅಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸುರು ಗ್ರಾಮದಲ್ಲಿ ನಡೆದಿದೆ..ಕೆಇಬಿ ಗ್ರಿಡ್ ಅಲ್ಲಿ ಮಧ್ಯಾಹ್ನದ ವೇಳೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಟ್ರಾನ್ಸ್ಫಾರ್ಮರ್ ಹೊತ್ತಿ ಉರಿದಿದೆ, ಇದರಿಂದ ಕೆಲಕಾಲ ಅಧಿಕಾರಿಗಳಲ್ಲಿ ಮತ್ತು ಗ್ರಾಮದ ಜನರಲ್ಲಿ ಆತಂಕದ ವಾತಾವರಣ ಕಂಡುಬಂದಿದ್ದು, ಯಾವುದೇ ಪ್ರಾಣಹಾನಿ ಸಂಭಿವಿಸಿಲ್ಲ….


Spread the love

About Karnataka Junction

[ajax_load_more]

Check Also

ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …

Leave a Reply

error: Content is protected !!