ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಜಾನುವಾರುಗಳನ್ನ ನಿಲ್ಲಿಸಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದರು.ಹಾಲು ಉತ್ಪಾದಕರಿಗೆ ಅನ್ಯಾಯ ಖಂಡಿಸಿದ್ದುರೈತರಿಗೆ ಪ್ರೋತ್ಸಾಹ ಧನ ನೀಡಬೇಕುಕೂಡಲೆ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯ ಮಾಡಿದರು.
Check Also
ಭಾರತದಲ್ಲಿ 1 ಲಕ್ಷ ಟೊಯೋಟಾ ಅರ್ಬನ್ ಕ್ರೂಸರ್ ಹೈರೈಡರ್ ಮಾರಾಟ ದಾಖಲೆ
Spread the loveಹುಬ್ಬಳ್ಳಿ: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಭಾರತದಲ್ಲಿ 1,00,000 ಅರ್ಬನ್ ಕ್ರೂಸರ್ ಹೈರೈಡರ್ ಯುನಿಟ್‌ಗಳನ್ನು ಮಾರಾಟ ಮಾಡಿರುವುದಾಗಿ ಘೋಷಿಸಿದೆ. …