Breaking News

ಇಬ್ಬರ ಮಕ್ಕಳ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

Spread the love

ಧಾರವಾಡ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದ ಘಟನೆ.ತಾಯಿ ಸಾವಿತ್ರಿ ಸರಕಾರ (32) ಮಕ್ಕಳನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡವಳು. ಮಗು ದರ್ಶನ್ 4 ಹಾಗೂ ಸುಮಾ 5 ಸಾವನ್ನಪ್ಪಿದ ಮಕ್ಕಳು. ಮಕ್ಕಳನ್ನ ಕೊಂದ ಮೇಲೆ ತಾಯಿ ನೇಣಿಗೆ ಶರಣು.ಘಟನೆಗೆ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ನವಲಗುಂದ ಪೋಲಿಸರು ಭೇಟಿ ನೀಡಿದ್ದಾರೆ.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!