ಯಾದಗಿರಿ:ಹೃದಯಾಘಾತದಿಂದ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾದರು.ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಮೊನ್ನೆಯೆಷ್ಟೆ ಉಗ್ರಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು.ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವೆಂಕಟಪ್ಪ ನಾಯಕ ಆಗಿದ್ದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ವೆಂಕಟಪ್ಪ ಅವರು ಕಾಂಗ್ರೆಸ್ ಪಕ್ಷದಿಂದ್ಲೇ ರಾಜಕೀಯ ಜೀವನ ಆರಂಭಿಸಿದ್ದರು
