ಧಾರವಾಡ : ನೀಲಗಿರಿ ತೋಪಿಗೆ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಧಾರವಾಡ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ಎಸ್ಪಿ ನಿವಾಸದ ಎದುರು ನಡೆದಿದೆ.
ರಣ ರಣ ಬಿಸಿಲಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಬಂದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು.
ಇನ್ನೂ ಸ್ಥಳಿಯರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ ದೃಶ್ಯ ಕಂಡು ಬಂತು.
Tags #dharwad #india #karnataka #trending #trend #animal #god
Check Also
ಪಕ್ಷೇತರ ಅಭ್ಯರ್ಥಿ ಜಿ ಜಿ ದ್ಯಾವನಗೌಡ್ರ ಕಣದಲ್ಲಿ ಮುಂದುವರೆಯಲು ನಿರ್ಧಾರ ?
Spread the loveಹುಬ್ಬಳ್ಳಿ: .ಶಿಗ್ಗಾವ ಸವಣೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ ನಡೆದಿದ್ದು ಯಾವುದೇ …