Breaking News

ಅವಳಿನಗರಕ್ಕೆ ಇಂದು ಉಪರಾಷ್ಟ್ರಪತಿಗಳು, ಪೊಲೀಸ್ ಭದ್ರತೆ

Spread the love

ದೇಶದ ಉಪರಾಷ್ಟ್ರಪತಿಗಳಾದ ಜಗದೀಪ ಧನ್ಕರ್ ಅವರು ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಮಾರ್ಚ್ 1 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು ಭಾರೀ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ದೆಹಲಿಯಿಂದ ಮಧ್ಯಾಹ್ನ 1:35 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಉಪರಾಷ್ಟ್ರಪತಿಗಳು 2:30 ಕ್ಕೆ ಧಾರವಾಡದ ಐಐಟಿ ಆವರಣದಲ್ಲಿ ಕೇಂದ್ರೀಯ ಕಲಿಕಾ ಥಿಯೇಟರ್ ಹಾಗೂ ಸಂಪನ್ಮೂಲ ಜ್ಞಾನ ಹಾಗೂ ಡಾಟಾ ಕೇಂದ್ರವನ್ನು ಉದ್ಘಾಟಿಸುವರು. ನಂತರ ಸಂಜೆ 5 ಗಂಟೆಗೆ ಹುಬ್ಬಳ್ಳಿಯ ನೂತನ ಕೋರ್ಟ್ ಹತ್ತಿರ ಎಂ.ಎಂ. ಜೋಶಿ ನೂತನ ಸೂಪರ್ ಸ್ಪೇಷಾಲಿಟಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.


Spread the love

About Karnataka Junction

[ajax_load_more]

Check Also

ಮಾರ್ಚ್ ನಂತರ ಸಚಿವ ಸಂಪುಟ ಪುನರ್ ರಚನೆಯಾಗಲಿದೆ, ನಾನು ಸಚಿವ ಸ್ಥಾನದ ಆಕಾಂಕ್ಷೆ- ಕುಲಕರ್ಣಿ

Spread the loveಧಾರವಾಡ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಮಾರ್ಚ್ ನಂತರ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು, ಈ …

Leave a Reply

error: Content is protected !!