ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು

Spread the love

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
ನಿನ್ನೆ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋಸಿದ್ದರು.ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದ್ದು ಕಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ ಇದಕ್ಕೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಆರೋಪಿಸಿದರು. ಎಲ್ಲಾ ಗಾಯಗಳುಗಳ ಆರೋಗ್ಯ ಬೇಗ ಸುಧಾರಿಸಲಿ
ಉಗ್ರರಿಗೆ ಕರ್ನಾಟಕ ಸ್ವರ್ಗವಾಗಿದೆಮೂಲಭೂತವಾದಿಗಳಿಗೆ ಮತ್ತು ಉಗ್ರರಿಗೆ ಇದು ಸುರಕ್ಷಿತ ಅನ್ನಿಸುತ್ತಿದೆ ಈ ನಾನ್ಸೆನ್ಸ್ ಅಪ್ರೋಚ್ ನನ್ನು ಸಿದ್ದರಾಮಯ್ಯ ನಿಲ್ಲಿಸಬೇಕು.ಕೆಲವು ಪೊಲೀಸ್ ಇಲಾಖೆ ರಾಜ್ಯಗಳಲ್ಲಿ ಉಗ್ರವಾದಿಗಳಿಗೆ ಸೇಫ್ ಹಾವೆನ್ ಕೊಟ್ಟಿದ್ದಾರೆ.ತುಷ್ಟಿಕರಣ ನೀತಿಯಿಂದ ಈ ರೀತಿಯಲ್ಲಿ ಘಟನೆ ಆಗುತ್ತಿವೆ ಎಂದರು. ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ಗೆ ನಾಚಿಕೆ ಆಗಬೇಕು ಪ್ರಕರಣವನ್ನು ಎನ್ ಐಎ ತನಿಖೆ ನೀಡಲು ನನ್ನ ಆಗ್ರಹವಿದೆ ಯಾವುದಕ್ಕೆ ನಾವು ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಬೇಕು ಈ ಸರ್ಕಾರ ಭಯೋತ್ಪಾದಕತೆ ನಿಲ್ಲಿಸುತ್ತವೆ ಅಂದ್ರೆ ಮಾತ್ರ ಸಹಕಾರ ನೀಡುತ್ತೆವೆಇವರು ನಮ್ಮಿಂದ ಏನು ಬಯಸುತ್ತಿದ್ದಾರೆ.ಇದು ಹೇಡಿ, ನಾಚಿಕೆಗೇಡಿನ ಕೃತ್ಯ ನೀವು ಓಟ್ ಬ್ಯಾಂಕ್ ಗಾಗಿ ದೇಶವನ್ನು ಅಭದ್ರ ಮಾಡುತ್ತಿದ್ದಿರಿ ಜಿಹಾದಿ ರಾಜಕೀಯಕ್ಕೆ ನಾವು ಬೆಂಬಲ ನೀಡಬೇಕಾ? ಎಂದ ಅವರುಅತ್ಯಂತ ಅಯೋಗ್ಯ ಸರ್ಕಾರ ಇದು..ಈ ರೀತಿಯ ಚಿಲ್ಲರೆ, ತುಷ್ಟ ರಾಜಕೀಯ ನಿಲ್ಲಿಸಬೇಕು ಎಂದು ಒತ್ತಾಯ ಮಾಡಿದರು. ಇನ್ನು ಜಾತಿ ಗಣತಿ ಬಗ್ಗೆ ಮಾತನಾಡಿದ ಅವರು ಯಾವುದೇ ಪೂರ್ವ ತಯಾರಿಲ್ಲದೆ ಜಾತಿಗಣತಿ ಮಾಡಿದ್ದಾರೆ
ಮೊದಲು ಕಾಂಗ್ರೆಸ್ ನಿಲವು ಸ್ಪಷ್ಟ ಪಡಸಲಿಆಮೇಲೆ ಬಿಜೆಪಿ ನಿಲವು ತಿಳಿಸುತ್ತವೆ ಎಂದರು ಲೋಕಸಭಾ ಚುನಾವಣೆ ತಯಾರಿ ಕುರಿತು ಸಹ ಮಾತನಾಡಿದ ಅವರು ನಾನು ಈಗಾಗಲೇ ನಾನು ಸಾಕಷ್ಟು ಚುನಾವಣಾ ತಯಾರಿ ಮಾಡಿದ್ದೆನೆ ನನಗೆ ಎಲ್ಲಾ ವರ್ಗದ ಬೆಂಬಲ ಇದೆ ಎಂದರು.


Spread the love

Leave a Reply

error: Content is protected !!