ನಾಳೆ ಸಂಜೆಯಿಂದ ಕರ್ನಾಟಕ ಲಾಕ್​ಡೌನ್​- ಯಡಿಯೂರಪ್ಪ

Spread the love

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14-15 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್​ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು ‌ ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಕುಸಿಯುತ್ತಿದೆ. ಮೇ ಮೊದಲ ವಾರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಲಿದ್ದು, ಸೋಂಕಿತರ ಸಂಖ್ಯೆ ಡಬಲ್, ತ್ರಿಬಲ್ ಆಗಲಿದೆ. ಹೀಗಾಗಿ ತಜ್ಞರ ಸಲಹೆಯಂತೆ ಲಾಕ್‌ಡೌನ್ ಮಾಡಲಾಗಿದ್ದು ಭಾರತದಲ್ಲಿ ಇಂದು 3,52,991 ಕೊರೊನಾ ಕೇಸ್​ಗಳು ದಾಖಲು, ಒಂದೇ ವಾರದಲ್ಲಿ 22.49 ಲಕ್ಷ ಪ್ರಕರಣಗಳುಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,52,991 ಪ್ರಕರಣಗಳು ದಾಖಲಾಗಿದ್ದು, 2,891 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾನುವಾರ ಕೂಡ ದೇಶದಲ್ಲಿ 3.55 ಹೊಸ ಕೇಸ್​ಗಳು, 2,807 ಸಾವುಗಳು ದಾಖಲಾಗಿವೆ. ಈ ಎರಡೂ ಸಂಖ್ಯೆಗಳು ಜಗತ್ತಿನ ಉಳಿದೆಲ್ಲ ರಾಷ್ಟ್ರಗಳಲ್ಲಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆಗಿಂತ ಜಾಸ್ತಿ. ದೇಶದಲ್ಲಿ ಕೇವಲ 7 ದಿನಗಳಲ್ಲಿ ಅಂದರೆ ಏಪ್ರಿಲ್​ 18-25ರವರೆಗೆ 22.49 ಲಕ್ಷ ಕೊರೊನಾ ಕೇಸ್​ಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಏಳುದಿನಗಳಲ್ಲಿ 22 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಇದೇ ಮೊದಲು ಮತ್ತು ಅದೂ ಭಾರತದಲ್ಲೇ ಆಗಿದೆ ಎಂದರು.ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14-15 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್​ಡೌನ್ ಜಾರಿಯಾಗಲಿದೆ. 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು ‌

ಸಚಿವ ಸಂಪುಟದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ,
ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಕುಸಿಯುತ್ತಿದೆ. ಮೇ ಮೊದಲ ವಾರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಲಿದ್ದು, ಸೋಂಕಿತರ ಸಂಖ್ಯೆ ಡಬಲ್, ತ್ರಿಬಲ್ ಆಗಲಿದೆ. ಹೀಗಾಗಿ ತಜ್ಞರ ಸಲಹೆಯಂತೆ ಲಾಕ್‌ಡೌನ್ ಮಾಡಲಾಗಿದ್ದು
ಭಾರತದಲ್ಲಿ ಇಂದು 3,52,991 ಕೊರೊನಾ ಕೇಸ್​ಗಳು ದಾಖಲು, ಒಂದೇ ವಾರದಲ್ಲಿ 22.49 ಲಕ್ಷ ಪ್ರಕರಣಗಳು
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,52,991 ಪ್ರಕರಣಗಳು ದಾಖಲಾಗಿದ್ದು, 2,891 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಭಾನುವಾರ ಕೂಡ ದೇಶದಲ್ಲಿ 3.55 ಹೊಸ ಕೇಸ್​ಗಳು, 2,807 ಸಾವುಗಳು ದಾಖಲಾಗಿವೆ. ಈ ಎರಡೂ ಸಂಖ್ಯೆಗಳು ಜಗತ್ತಿನ ಉಳಿದೆಲ್ಲ ರಾಷ್ಟ್ರಗಳಲ್ಲಿ ದಾಖಲಾದ ಕೊರೊನಾ ಸೋಂಕಿತರ ಸಂಖ್ಯೆಗಿಂತ ಜಾಸ್ತಿ. ದೇಶದಲ್ಲಿ ಕೇವಲ 7 ದಿನಗಳಲ್ಲಿ ಅಂದರೆ ಏಪ್ರಿಲ್​ 18-25ರವರೆಗೆ 22.49 ಲಕ್ಷ ಕೊರೊನಾ ಕೇಸ್​ಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಏಳುದಿನಗಳಲ್ಲಿ 22 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಇದೇ ಮೊದಲು ಮತ್ತು ಅದೂ ಭಾರತದಲ್ಲೇ ಆಗಿದೆ ಎಂದರು.


Spread the love

About gcsteam

    Check Also

    ಸ್ವಾತಂತ್ರ್ಯದ ಸ್ವಾತಂತ್ರ್ಯ ಉಸಿರಾಟ ಮಾಡುತಿದ್ದರೆ ಕಾಂಗ್ರೆಸ್ ಕಾರಣ- ಸಿದ್ದರಾಮಯ್ಯಾ

    Spread the loveಇಂದು ನಮಗೆ ಸಿಕ್ಕಿದ್ದರೆ, ಸ್ವಾತಂತ್ರ್ಯದ ಫಲವನ್ನ ,ಸ್ವಾತಂತ್ರ್ಯ ಉಸಿರಾಟವನ್ನು ಉಸಿರಾಟ ಮಾಡುತಿದ್ದರೆ ಇದಕ್ಕೆ ಕಾಂಗ್ರೆಸ್ ಪಕ್ಷ ವೇ …

    Leave a Reply