ಅಪಘಾತ, ವ್ಯಕ್ತಿ ಸಾವು

Spread the love

ಹುಬ್ಬಳ್ಳಿ :ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮದ ಧಾರವಾಡ ಹೆಬಸೂರ ರಸ್ತೆ ಮಧ್ಯ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕಾಂಪೌಂಡ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ, ಗ್ರಾಮದ ಸೈದುಸಾಬ ನಲವಡಿ(38) ಮೃತಪಟ್ಟಿದ್ದಾರೆ.
ಸೈದುಸಾಬ ಅವರು ಪುತ್ನನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಅವರು ಪಿಟ್ಸ್‌ಗೆ ಒಳಗಾಗಿದ್ದರು. ಬೈಕ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಕಿಮ್ಸ್‌ಗೆ ದಾಖಲಿಸಲಾಗಿತ್ತು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Reply

error: Content is protected !!