ಅದರಗುಂಚಿಯಲ್ಲಿ ಕೊರೊನಾ ಪಾಸಿಟಿವ್ ಗೆ ಭಯಗೊಂಡು ಮಹಿಳೆಯೊಬ್ಬರು ನೀರಿನ ಕ್ವಾರಿಗೆ ಹಾರಿ ಆತ್ಮಹತ್ಯೆ

Spread the love

ಹುಬ್ಬಳ್ಳಿ: ಕೊರೊನಾ ಪಾಸಿಟಿವ್ ಬಂದಿದ್ದಕ್ಕೆ ಹೆದರಿ, ಮಹಿಳೆಯೊಬ್ಬರು ನೀರು ತುಂಬಿದ ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ, ತಾಲೂಕಿನ ಅದರಗುಂಚಿನಲ್ಲಿ ಸೋಮವಾರ ನಡೆದಿದೆ.ಅದರಗುಂಚಿಯ ಬಸಮ್ಮ ಸಹದೇವ ಬಳ್ಳೂರ (50) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಸೋಮವಾರ ಬೆಳಗ್ಗೆ ಕೋವಿಡ್ ಪಾಸಿಟಿವ್ ಇರುವ ಬಗ್ಗೆ ವರದಿ ಬಂದಿತು ಎನ್ನಲಾಗಿದ್ದು, ಇದರಿಂದ ಹೆದರಿ ಗ್ರಾಮ ಸರಹದ್ದಿನಲ್ಲಿರುವ ಕಲ್ಲು( ಕಡಿ )ಕ್ವಾರಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply